ರೈತರಿಗೆ ಗುಡ್ ನ್ಯೂಸ್: ಬೋರ್ವೆಲ್ ಕೊರೆಸಲು 3 ಲಕ್ಷ ರೂ. ಸರ್ಕಾರದಿಂದ ಉಚಿತ! ಈಗಲೇ ಕೃಷಿ ಇಲಾಖೆಯಲ್ಲಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ರೈತರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಗಳನ್ನು ಪ್ರಾರಂಭಿಸಲಾಗಿದೆ. ಅದೇ ರೀತಿ, ರಾಜ್ಯದ ರೈತರಿಗೆ ನೀರಾವರಿ ಸೌಲಭ್ಯಗಳನ್ನು ಇನ್ನಷ್ಟು ಸುಧಾರಿಸಲು ಕರ್ನಾಟಕ ಸರ್ಕಾರವು ಕರ್ನಾಟಕ ಗಂಗಾ ಕಲ್ಯಾಣ ಯೋಜನೆಯನ್ನು ಪ್ರಾರಂಭಿಸಿದೆ. ಈ ಲೇಖನದಲ್ಲಿ ನಾವು ನಿಮಗೆ ಕರ್ನಾಟಕ ಗಂಗಾ ಕಲ್ಯಾಣ ಯೋಜನೆಯ ಸಂಪೂರ್ಣ ಮಾಹಿತಿಯನ್ನು ಒದಗಿಸಿದ್ದೇವೆ. ಮಿಸ್ ಮಾಡದೆ ಕೊನೆಯವರೆಗು ಓದಿ. ಕರ್ನಾಟಕ ಗಂಗಾ ಕಲ್ಯಾಣ ಯೋಜನೆ 2023 ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಕರ್ನಾಟಕ ಗಂಗಾ ಕಲ್ಯಾಣ ಯೋಜನೆ 2023 ಅನ್ನು ಪ್ರಾರಂಭಿಸಿದೆ. ರಾಜ್ಯ…