SIM ಕಾರ್ಡ್ ನಿಯಮದಲ್ಲಿ ದೊಡ್ಡ ಬದಲಾವಣೆ! ಜನವರಿ 1ರಿಂದ ಸರ್ಕಾರದ ಹೊಸ ಆದೇಶ
ಹಲೋಸ ಸ್ನೇಹಿತರೇ, ಹೊಸ ಲೇಖನಕ್ಕೆ ನಿಮಗೆ ಸ್ವಾಗತ. ಇಂದಿನ ನಮ್ಮ ಲೇಖನದಲ್ಲಿ ನಾವು ನಿಮಗೆ ತಿಳಿಸುವಂತಹ ಮಾಹಿತಿ ಏನೆಂದರೆ, ಇತ್ತೀಚಿನ ದಿನಗಳಲ್ಲಿ ಬಹುತೇಕ ಎಲ್ಲರೂ ತಮ್ಮದೇ ಆದ ಸ್ಮಾರ್ಟ್‌ಫೋನ್ ಹೊಂದಿದ್ದಾರೆ. ಸ್ಮಾರ್ಟ್‌ಫೋನ್‌ಗಳ ಮೂಲಕ ಅನೇಕ ಜನರ ಕೆಲಸಗಳು ಸುಲಭವಾಗುತ್ತವೆ, ಪ್ರತಿಯೊಂದು ಕೆಲಸವನ್ನು ಡಿಜಿಟಲ್‌ನಲ್ಲಿ ಮಾಡಲಾಗುತ್ತದೆ. ಇನ್ನು ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಕೊನೆಯವರೆಗೂ ಓದಿ. ಇಂಟರ್ನೆಟ್ ಮತ್ತು ಕರೆ ಸಂಬಂಧಿತ ಸೌಲಭ್ಯಗಳಿಗಾಗಿ ಸ್ಮಾರ್ಟ್‌ಫೋನ್‌ಗಳಲ್ಲಿ ಸಿಮ್ ಅಗತ್ಯವಿದೆ. ಸಿಮ್ ಇಲ್ಲದ ಸ್ಮಾರ್ಟ್ ಫೋನ್ ಬಾಕ್ಸ್ ಇದ್ದಂತೆ. ಸ್ಮಾರ್ಟ್‌ಫೋನ್ ಡ್ಯುಯಲ್ ಸಿಮ್ ಸಾಕೆಟ್…