10th,12th ಪಾಸಾದವರಿಗೆ ಸರ್ಕಾರಿ ಉದ್ಯೋಗ! ಜಿಲ್ಲಾ ನ್ಯಾಯಾಲಯದಲ್ಲಿ ಸ್ಟೆನೋಗ್ರಾಫರ್, ಟೈಪಿಸ್ಟ್ 64 ಹುದ್ದೆಗಳಿಗೆ ಅರ್ಜಿ ಆಹ್ವಾನ!
ಹಲೋ ಸ್ನೇಹಿತರೇ, ಹೊಸ ಲೇಖನಕ್ಕೆ ನಿಮಗೆ ಸ್ವಾಗತ. ಇಂದಿನ ನಮ್ಮ ಲೇಖನದಲ್ಲಿ ಜಿಲ್ಲಾ ನ್ಯಾಯಾಲಯ ನೇಮಕಾತಿ 2023 ರಲ್ಲಿ ಜಿಲ್ಲಾ ನ್ಯಾಯಾಲಯವು 64 ಸ್ಟೆನೋಗ್ರಾಫರ್, ಟೈಪಿಸ್ಟ್, ಟೈಪಿಸ್ಟ್-ಕಾಪಿಸ್ಟ್, ಪ್ರೊಸೆಸ್ ಸರ್ವರ್ ಮತ್ತು ಪ್ಯೂನ್ ಹುದ್ದೆಗಳಿಗೆ ನೇಮಕಾತಿ 2023 ಕ್ಕೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ . ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಏನೆಲ್ಲಾ ದಾಖಲೆಗಳು ಬೇಕು ಗೊತ್ತಾ? ಈ ಹುದ್ದೆಗಳಿಗೆ ಹೇಗೆ ಮತ್ತು ಎಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಕೊನೆಯವರೆಗೂ…