ನವವಿವಾಹಿತರಿಗೆ ಬಂಪರ್ ಜಾಕ್ ಪಾಟ್! ಕರ್ನಾಟಕ ಅರುಂಧತಿ ಯೋಜನೆಯಿಂದ ಸಿಗಲಿದೆ 3 ಲಕ್ಷ ಸಹಾಯಧನ
ಹಲೋ ಸ್ನೇಹಿತರೇ, ಹೊಸ ಲೇಖನಕ್ಕೆ ನಿಮಗೆ ಸ್ವಾಗತ. ಕರ್ನಾಟಕ ಸರ್ಕಾರವು ಕಾಲಕಾಲಕ್ಕೆ ರಾಜ್ಯದ ಜನರಿಗಾಗಿ ಅನೇಕ ಕಲ್ಯಾಣ ಯೋಜನೆಗಳನ್ನು ನಡೆಸುತ್ತಿದೆ. ಹಿಂದುಳಿದ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗದ ಜನರಿಗೆ ಅನೇಕ ಯೋಜನೆಗಳನ್ನು ಮಾಡಲಾಗಿದೆ, ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಹಾಗೂ ಬೇಕಾಗುವಂತಹ ದಾಖಲೆಗಳೇನು? ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಕೊನೆಯವರೆಗೂ ಓದಿ. ಕರ್ನಾಟಕ ಸರ್ಕಾರವು ಕರ್ನಾಟಕ ಅರುಂಧತಿ ಯೋಜನೆ ಮತ್ತು ಮೈತ್ರಿ ಯೋಜನೆ ಎಂಬ ಎರಡು ಯೋಜನೆಗಳನ್ನು ಪ್ರಾರಂಭಿಸಿತು. ಕರ್ನಾಟಕ ರಾಜ್ಯದಲ್ಲಿ ಸುಮಾರು 15…