Headlines
Dharmasthala Scholarship

ಈ ವಿದ್ಯಾರ್ಥಿವೇತನಕ್ಕೆ ಒಮ್ಮೆ ಅರ್ಜಿ ಹಾಕಿದ್ರೆ ಪ್ರತಿ ತಿಂಗಳು 1000 ರೂ. ನಿಮ್ಮ ಖಾತೆಗೆ..! ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ‌ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಎಲ್ಲಾ ಭಾರತೀಯ ವಿದ್ಯಾರ್ಥಿಗಳಿಗೆ ಹೊಸ ಪ್ರತಿಷ್ಠಿತ ವಿದ್ಯಾರ್ಥಿವೇತನದ ಬಗ್ಗೆ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತೇನೆ. ಈ ವಿದ್ಯಾರ್ಥಿವೇತನವು ತಾಂತ್ರಿಕ ಮತ್ತು ವೃತ್ತಿಪರ ವಿದ್ಯಾರ್ಥಿಗಳಿಗೆ ಮಾತ್ರ ಹಣಕಾಸಿನ ನೆರವು ನೀಡುತ್ತದೆ. ಅರ್ಜಿ ಸಲ್ಲಿಸಲು, ವಿದ್ಯಾರ್ಥಿಗಳು ಅರ್ಹತಾ ಮಾನದಂಡಗಳ ಪ್ರಕಾರ ಕೊನೆಯ ದಿನಾಂಕದ ಮೊದಲು ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಇದರ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಯನ್ನು ನಾವು ನಿಮಗೆ ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ, ಮಿಸ್‌ ಮಾಡದೆ ಕೊನೆಯವರೆಗೂ ಓದಿ. ವಿವಿಧ ವಿದ್ಯಾರ್ಥಿವೇತನಗಳು ಮತ್ತು ಉದ್ಯೋಗ…

Read More