Headlines
Pradhan Mantri Rozgar Yojana

ಉದ್ಯೋಗ ಹುಡುಕುತ್ತಿರುವವರಿಗೆ ಗುಡ್‌ ನ್ಯೂಸ್:‌ 15 ಸಾವಿರ ಸಂಬಳದೊಂದಿಗೆ ಸರ್ಕಾರದಿಂದ ಉಚಿತ ಉದ್ಯೋಗಾವಕಾಶ!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ‌ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಪ್ರಧಾನ ಮಂತ್ರಿ ರೋಜ್ಗರ್ ಪ್ರೋತ್ಸಾಹನ್ ಯೋಜನೆ ಅಡಿಯಲ್ಲಿ ನೀಡಲಾಗುವ ವ್ಯಾಪ್ತಿಯನ್ನು ವಿಸ್ತರಿಸಲು ಘೋಷಿಸಿದೆ. ಕೇಂದ್ರ ಸರ್ಕಾರವು ಈ ಯೋಜನೆಯಡಿಯಲ್ಲಿ ಹೊಸದಾಗಿ ಉದ್ಯೋಗಿ ನೋಂದಾಯಿಸಿದ ದಿನಾಂಕದಿಂದ ಪ್ರಾರಂಭಿಕ ಮೂರು ವರ್ಷಗಳ ಅವಧಿಗೆ 100 ಪ್ರತಿಶತದಷ್ಟು ಕೊಡುಗೆಯನ್ನು ನೀಡಬೇಕೆಂದು ಹೇಳಿದೆ . ಮಾಡಿದ ಶಿಫಾರಸುಗಳ ಪ್ರಕಾರ, ಅನೌಪಚಾರಿಕ ವಲಯಕ್ಕೆ ಸೇರಿದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ನೀಡಲಾಗುತ್ತದೆ. ಈ ಯೋಜನೆಯು ಉತ್ತಮ ಉದ್ಯೋಗಾವಕಾಶಗಳನ್ನು ಸೃಷ್ಟಿಸುವತ್ತ ಗಮನಹರಿಸುತ್ತದೆ. ಇದರ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಯನ್ನು ನಾವು ನಿಮಗೆ ಈ…

Read More