RITES ನೇಮಕಾತಿ: ರೈಲ್ವೆಯಲ್ಲಿ ಉದ್ಯೋಗ ಮಾಡುವವರಿಗೆ ಗುಡ್ ನ್ಯೂಸ್!! 257 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ!!
ಹಲೋ ಸ್ನೇಹಿತರೇ, ಇಂದಿನ ನಮ್ಮ ಲೇಖನದಲ್ಲಿ ನಾವು ನಿಮಗೆ ತಿಳಿಸುವಂತಹ ಮಾಹಿತಿ ಏನೆಂದರೆ, RITES ನೇಮಕಾತಿ 2023 ರ ಅಡಿಯಲ್ಲಿ 257 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗುವಂತಹ ದಾಖಲೆಗಳೇನು ಹಾಗೂ ಎಲ್ಲಿ ಅರ್ಜಿಯನ್ನು ಸಲ್ಲಿಸಬೇಕು ಹಾಗೂ ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಕೊನೆಯವರೆಗೂ ಓದಿ. RITES ನೇಮಕಾತಿ 2023 ರೈಲ್ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ ಸರ್ವೀಸಸ್ (RITES) ಅಧಿಕೃತ…