ವಿದ್ಯಾರ್ಥಿಗಳಿಗೆ ಹೊಸ ವರ್ಷದ ಹೊಸ ಸ್ಕಾಲರ್‌ಶಿಪ್: ಜಸ್ಟ್ ಪಾಸ್ ಆದವರು ಅಪ್ಲೈ ಮಾಡಿ
ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಇಂದಿನ ಲೇಖನದಲ್ಲಿ ಹೊಸ ವಿದ್ಯಾರ್ಥಿವೇನದ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ, ಆರ್ಥಿಕವಾಗಿ ದುರ್ಬಲವಾದ ಮತ್ತು ಓದಲು ಆಸಕ್ತರಿದ್ದು ಹಣದ ಕೊರತೆ ಇರುವ ವಿದ್ಯಾರ್ಥಿಗಳಿಗೆ, ಹಣದ ಸಹಾಯ ಮಾಡುವುದು ಈ ವಿದ್ಯಾರ್ಥಿವೇತನದ ಉದ್ದೇಶವಾಗಿದೆ. ಭಾರತದ ಎಲ್ಲಾ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು, ಇದಕ್ಕೆ ಏನೆಲ್ಲ ದಾಖಲೇಗಳು ಬೇಕು? ಯಾರು ಇದಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಸಂಪೂರ್ಣ ಮಾಹಿತಿಯನ್ನು ನಾವು ನಿಮಗೆ ಈ ಲೇಖನದಲ್ಲಿ ನೀಡುತ್ತೇವೆ, ಮಿಸ್ ಮಾಡದೆ…