ಪಿಯುಸಿ ಪಾಸ್ ಆದವರಿಗೆ 1100 ವಿಲೇಜ್ ಡೇಟಾ ಸ್ವಯಂಸೇವಕ ಹುದ್ದೆಗೆ ಅರ್ಜಿ ಆಹ್ವಾನ!!
ಹಲೋ ಸ್ನೇಹಿತರೇ, ಹೊಸ ಲೇಖನಕ್ಕೆ ನಿಮಗೆ ಸ್ವಾಗತ. ಇಂದಿನ ನಮ್ಮ ಲೇಖನದಲ್ಲಿ ನಾವು ನಿಮಗೆ ತಿಳಿಸುವಂತಹ ಮಾಹಿತಿ ಏನೆಂದರೆ, ಪಿಯುಸಿ ಪಾಸಾದ ಅಭ್ಯರ್ಥಿಗಳಿಗೆ ವಿಲೇಜ್ ಡೇಟಾ ಸ್ವಯಂಸೇವಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬೇಕಾಗುವಂತಹ ದಾಖಲೆಗಳೇನು ಹಾಗೂ ಎಲ್ಲಿ ಅರ್ಜಿಯನ್ನು ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಕೊನೆಯವರೆಗೂ ಓದಿ. ಬೇಸಿನ್ ಮ್ಯಾನೇಜ್ಮೆಂಟ್ ಏಜೆನ್ಸಿ (MBMA) ವಿಲೇಜ್ ಡೇಟಾ ಸ್ವಯಂಸೇವಕ ನೇಮಕಾತಿ 2023 ಗಾಗಿ ಜಾಹೀರಾತನ್ನು ಪ್ರಕಟಿಸಿದೆ. ಪ್ರಸ್ತುತ ಒಟ್ಟು 1100 ಹುದ್ದೆಗಳಿದ್ದು,…