ಇನ್ಮುಂದೆ ಖಾತೆಗೆ ಬರಲ್ಲ ಅಕ್ಕಿ ಹಣ..! ಅನ್ನಭಾಗ್ಯ ಯೋಜನೆಯಡಿಯಲ್ಲಿ BPL ಕಾರ್ಡ್ದಾರರಿಗೆ 10 kg ಅಕ್ಕಿ ಗ್ಯಾರಂಟಿ!
ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಈ ಯೋಜನೆಯ ಮೂಲಕ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕಾರ್ಡ್ ದಾರರಿಗೆ ಪ್ರತಿ ತಿಂಗಳು ಸರ್ಕಾರದಿಂದ 10 ಕೆಜಿ ಉಚಿತ ಅಕ್ಕಿ ನೀಡಲಾಗುವುದು. ಈ ಯೋಜನೆಯ ಲಾಭವನ್ನು ಸರ್ಕಾರವು ಬಿಪಿಎಲ್ ಅಂದರೆ ಬಡತನ ರೇಖೆಗಿಂತ ಕೆಳಗಿರುವ ಮತ್ತು ಅನ್ನ ಅಂತ್ಯೋದಯ ಕಾರ್ಡ್ ವರ್ಗದ ಕುಟುಂಬಗಳಿಗೆ ಮಾತ್ರ ಒದಗಿಸುತ್ತದೆ. ಇಂದಿನ ಲೇಖನದಲ್ಲಿ ಅನ್ನ ಭಾಗ್ಯ ಯೋಜನೆ ಕರ್ನಾಟಕಕ್ಕೆ ಸಂಬಂಧಿಸಿದ ಎಲ್ಲಾ ಪ್ರಮುಖ ಮಾಹಿತಿಯನ್ನು ನಾವು ನಿಮಗೆ ನೀಡಲಿದ್ದೇವೆ. ಮಿಸ್ ಮಾಡದೆ…