ನೌಕರರಿಗೆ ಡಬಲ್ ಗಿಫ್ಟ್ ಕೊಟ್ಟ ಸರ್ಕಾರ: ದೀಪಾವಳಿಗೂ ಮುನ್ನಾ ಡಿಎ ಹೆಚ್ಚಳ!
ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಮುಂದಿನ ವರ್ಷ ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಡಬಲ್ ಉಡುಗೊರೆಯನ್ನು ಘೋಷಿಸುವ ಸಾಧ್ಯತೆಯಿದೆ. ಇತ್ತೀಚೆಗಷ್ಟೇ ಕೇಂದ್ರ ಶೇ.4ರಷ್ಟು ಡಿಎ ಹೆಚ್ಚಿಸಿ ಗುಡ್ ನ್ಯೂಸ್ ನೀಡಿದೆ. ಮತ್ತೆ ಶೇ.4ರಷ್ಟು ಡಿಎ ಹೆಚ್ಚಿಸಿದರೆ ಒಟ್ಟು ಶೇ.50ಕ್ಕೆ ತಲುಪಲಿದೆ. ಇದು ಯಾವಾಗ ಬಿಡುಗಡೆಯಾಗಲಿದೆ ಎಂದು ನಾವು ನಿಮಗೆ ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ, ಮಿಸ್ ಮಾಡದೆ ಕೊನೆಯವರೆಗೂ ಓದಿ. 7ನೇ ವೇತನ ಆಯೋಗದ ಡಿಎ ಹೆಚ್ಚಳ ಇತ್ತೀಚಿನ ಸುದ್ದಿ: ದೀಪಾವಳಿಗೂ…