ನಿಮ್ಮ ಕೃಷಿ ಭೂಮಿಯಲ್ಲಿ ಅರಣ್ಯ ಮರಗಳನ್ನು ಬೆಳೆಯಲು ಕೃಷಿ ಇಲಾಖೆಯಿಂದ ಪ್ರೋತ್ಸಾಹಧನ ಬಿಡುಗಡೆ!
ಹಲೋ ಸ್ನೇಹಿತರೇ, ಹೊಸ ಲೇಖನಕ್ಕೆ ನಿಮಗೆ ಸ್ವಾಗತ. ಇಂದಿನ ನಮ್ಮ ಲೇಖನದಲ್ಲಿ ನಾವು ನಿಮಗೆ ತಿಳಿಸುವಂತಹ ಮಾಹಿತಿ ಏನೆಂದರೆ, ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಡಿಯಲ್ಲಿ ನಿಮ್ಮ ಕೃಷಿಭೂಮಿಯಲ್ಲಿ ಅರಣ್ಯ ಮರಗಳನ್ನು ನೆಡಲು ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ. ಹೇಗೆ ಅರ್ಜಿ ಸಲ್ಲಿಸಬೇಕು ಹಾಗೂ ಏನೆಲ್ಲಾ ದಾಖಲೆಗಳು ಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಕೊನೆಯವರೆಗೂ ಓದಿ. ಕರ್ನಾಟಕ ಕೃಷಿ ಅರಣ್ಯ ಪ್ರೊತ್ಸಾಹ ಯೋಜನೆಯು ರಾಜ್ಯದ ರೈತರಿಗಾಗಿ ಕರ್ನಾಟಕ ಸರ್ಕಾರದ ಪ್ರಮುಖ ಕಲ್ಯಾಣ ಯೋಜನೆಯಾಗಿದೆ….