ಗರ್ಭಿಣಿಯರಿಗೆ ಸರ್ಕಾರದಿಂದ ಗುಡ್ ನ್ಯೂಸ್! ಮತ್ತೆ ಕೈಸೇರಲಿದೆ ಮಡಿಲು ಕಿಟ್ ಯೋಜನೆ!
ಹಲೋ ಸ್ನೇಹಿತರೇ, ಹೊಸ ಲೇಖನಕ್ಕೆ ನಿಮಗೆ ಆತ್ಮೀಯವಾದ ಸ್ವಾಗತ. ಇಂದಿನ ನಮ್ಮ ಲೇಖನದಲ್ಲಿ ನಾವು ನಿಮಗೆ ಮಡಿಲು ಕಿಟ್ ಯೋಜನೆಯ ಬಗ್ಗೆ ಮಾಹಿತಿಯನ್ನು ನಿಮಗೆ ನೀಡಲಿದ್ದೇವೆ. ಈ ಯೋಜನೆಯಡಿಯಲ್ಲಿ ರಾಜ್ಯದ ಗರ್ಭಿಣಿ ಮಹಿಳೆಯರಿಗೆ ಸಹಾಯವಾಗಲೆಂದು ಸರ್ಕಾರಿ ಆಸ್ಪತ್ರೆಗಳಲ್ಲಿ ಹೆರಿಗೆ ಆಗುವಂತಹ ಎಲ್ಲಾ ಮಹಿಳೆ ಹಾಗೂ ಮಗುವಿಗೆ ಸಹಾಯವಾಗಲೆಂದು ಸರ್ಕಾರದಿಂದ ಈ ಯೋಜನೆ ಜಾರಿಗೆ ಬಂದಿದೆ. ಇನ್ನು ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಕೊನೆಯವರೆಗೂ ಓದಿ. ಕರ್ನಾಟಕ ಮಡಿಲು ಕಿಟ್ ಯೋಜನೆಯು ಗರ್ಭಿಣಿಯರ ಕಲ್ಯಾಣಕ್ಕಾಗಿ ಕರ್ನಾಟಕ ಸರ್ಕಾರದ…