Headlines
Karnataka Rajiv Gandhi Housing Scheme

ಕನಸಿನ ಮನೆ ನಿರ್ಮಾಣಕ್ಕೆ ಸರ್ಕಾರದಿಂದ ಸಹಕಾರ! ವಸತಿ ಯೋಜನೆಗೆ ಅರ್ಜಿ ಆಹ್ವಾನ! ದಾಖಲೆಗಳು ಇಷ್ಟೇ ಸಾಕು

ಹಲೋ ಸ್ನೇಹಿತರೇ, ಹೊಸ ಲೇಖನಕ್ಕೆ ನಿಮಗೆ ಸ್ವಾಗತ. ಇಂದಿನ ನಮ್ಮ ಲೇಖನದಲ್ಲಿ ನಾವು ನಿಮಗೆ ತಿಳಿಸುವಂತಹ ಮಾಹಿತಿ ಏನೆಂದರೆ, ದೇಶದ ಎಲ್ಲಾ ನಾಗರಿಕರಿಗೆ ತಮ್ಮ ಸ್ವಂತ ಮನೆಯನ್ನು ಒದಗಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರವು ಕಾಲಕಾಲಕ್ಕೆ ವಿವಿಧ ರೀತಿಯ ವಸತಿ ಯೋಜನೆಗಳನ್ನು ನಿರ್ವಹಿಸುತ್ತದೆ. ಇತ್ತೀಚೆಗೆ ಕೇಂದ್ರ ಸರಕಾರದಿಂದ ಕರ್ನಾಟಕ ರಾಜೀವ್ ಗಾಂಧಿ ವಸತಿ ಗೃಹವನ್ನು ಆರಂಭಿಸಲಾಗಿದೆ. ಇದರ ಲಾಭವನ್ನು ಪಡೆಯೋದು ಹೇಗೆ ಏನು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಕೊನೆಯವರೆಗೂ ಓದಿ. ರಾಜೀವ್ ಗಾಂಧಿ ವಸತಿ…

Read More