ಜಸ್ಟ್ ಪಾಸ್ ಆದ್ರೆ ಸಾಕು, ಈ ವಿದ್ಯಾರ್ಥಿಗಳಿಗೆ ಸಿಗಲಿದೆ 25 ಸಾವಿರ ರೂ.! ಸರ್ಕಾರದ ವಿಶೇಷ ವಿದ್ಯಾರ್ಥಿವೇತನ!
ಹಲೋ ಸ್ನೇಹಿತರೇ, ಹೊಸ ಲೇಖನಕ್ಕ ನಿಮಗೆ ಸ್ವಾಗತ. ಇಂದಿನ ನಮ್ಮ ಲೇಖನದಲ್ಲಿ ನಾವು ನಿಮಗೆ ತಿಳಿಸುವಂತಹ ಮಾಹಿತಿ ಏನೆಂದರೆ, ದೇವರಾಜ ಅರಸು ಪ್ರತಿಭಾ ಪುರಸ್ಕಾರ ವಿದ್ಯಾರ್ಥಿವೇತನವನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡಲಾಗುತ್ತದೆ. ಇದು ಕರ್ನಾಟಕ ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳಿಗೆ ನೀಡುವ ಪ್ರಮುಖ ವಿದ್ಯಾರ್ಥಿವೇತನವಾಗಿದೆ. ವಿದ್ಯಾರ್ಥಿಗಳು ತಮ್ಮ ಅಧ್ಯಯನವನ್ನು ಶೈಕ್ಷಣಿಕವಾಗಿ ಮುಂದುವರಿಸಲು ಇದು ತುಂಬಾ ಸಹಾಯಕವಾಗಿದೆ. ಇನ್ನು ಹೆಚ್ಚಿನ ಮಾಹಿತಿಯನ್ನು ಈ ಲೇಖನದ ಒಳಗೆ ನೀಡಲಾಗಿದೆ. ಕೊನೆಯವರೆಗೂ ಓದಿ. ಈ ವಿದ್ಯಾರ್ಥಿವೇತನವನ್ನು ಕರ್ನಾಟಕ ರಾಜ್ಯ ಸರ್ಕಾರವು…